ತುಮಕೂರಿನ ಎಂಪ್ರೆಸ್ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ ಕಲ್ಪತರು ಫೌಂಡೇಷನ್ ಹಾಗೂ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯದಲ್ಲಿ ಸಮಾಲೋಚನೆಯ ಪರಿಚಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಲ್ಪತರು ಫೌಂಡೇಷನ್ ಅಧ್ಯಕ್ಷ ಟಿ.ಎನ್. ಮಧುಕರ್, ಉಪಾಧ್ಯಕ್ಷೆ ಅಂಬಿಕಾ ಹುಲಿನಾಯ್ಕರ್, ಕಾರ್ಯದರ್ಶಿ ಬಿ.ಆರ್. ಉಮೇಶ್, ಖಜಾಂಚಿ ಎಸ್.ಪಿ. ಚಿದಾನಂದ್, ಡಾ. ಮೋಹನ್‌ಕುಮಾರ್, ಡಾ. ಭಾವನ ಪ್ರಸಾದ್, ಪ್ರಾಂಶುಪಾಲರಾದ ಅನ್ನಪೂರ್ಣ ಡಿ.ಬಿ., ಮಮತಾ ಮತ್ತಿತರರು ಭಾಗವಹಿಸಿದ್ದರು.
