SURYA PRAGATHISURYA PRAGATHI
  • Home
  • ಸುದ್ದಿ
  • ರಾಜಕೀಯ
  • Technology
  • ಜಿಲ್ಲೆ
  • ತಾಲೂಕು
  • ಬ್ರೇಕಿಂಗ್ ಸುದ್ದಿ
  • ರಾಜ್ಯ ಸುದ್ದಿ
  • ePaper
Search
  • Advertise
© 2022 Foxiz News Network. Ruby Design Company. All Rights Reserved.
Reading: ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ವಿಷಪ್ರಾಶನ ಮಾಡಿಸಿರುವ ಶಂಕೆ
Share
Sign In
Notification Show More
Aa
SURYA PRAGATHISURYA PRAGATHI
Aa
  • Home
  • ಸುದ್ದಿ
  • ರಾಜಕೀಯ
  • Technology
  • ಜಿಲ್ಲೆ
  • ತಾಲೂಕು
  • ಬ್ರೇಕಿಂಗ್ ಸುದ್ದಿ
  • ರಾಜ್ಯ ಸುದ್ದಿ
  • ePaper
Search
  • Home
  • ಸುದ್ದಿ
  • ರಾಜಕೀಯ
  • Technology
  • ಜಿಲ್ಲೆ
  • ತಾಲೂಕು
  • ಬ್ರೇಕಿಂಗ್ ಸುದ್ದಿ
  • ರಾಜ್ಯ ಸುದ್ದಿ
  • ePaper
Have an existing account? Sign In
Follow US
  • Advertise
© 2022 Foxiz News Network. Ruby Design Company. All Rights Reserved.
SURYA PRAGATHI > Blog > HOME > ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ವಿಷಪ್ರಾಶನ ಮಾಡಿಸಿರುವ ಶಂಕೆ
HOMEಜಿಲ್ಲೆಬ್ರೇಕಿಂಗ್ ಸುದ್ದಿರಾಜ್ಯ ಸುದ್ದಿಸುದ್ದಿ

ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು! ವಿಷಪ್ರಾಶನ ಮಾಡಿಸಿರುವ ಶಂಕೆ

Surya Pragathi Editor
Last updated: 2026/01/07 at 4:27 AM
Surya Pragathi Editor
Share
2 Min Read
SHARE

BREAKING : ತುಮಕೂರಿನಲ್ಲಿ 11 ಮಂಗಗಳ ನಿಗೂಢ ಸಾವು : ಕಿಡಿಗೇಡಿಗಳಿಂದ ವಿಷಪ್ರಾಷಣ ಶಂಕೆ!  » Kannada News | India News | Breaking news | Live news | Kannada | Kannada  News | Karnataka News | Karnataka News

ತುಮಕೂರಿನ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ 11 ಮಂಗಗಳು ನಿಗೂಢವಾಗಿ ಸಾವನ್ನಪ್ಪಿದ್ದು, ವಿಷ ಪ್ರಾಶನದಿಂದಲೇ ಈ ಸಾವು ಸಂಭವಿಸಿರಬಹುದೆಂದು ಶಂಕಿಸಲಾಗಿದೆ. ಅರಣ್ಯಾಧಿಕಾರಿಗಳು ಸ್ಥಳೀಯರ ಮಾಹಿತಿ ಆಧರಿಸಿ ನಡೆಸಿದ ಶೋಧ ಕಾರ್ಯದಲ್ಲಿ ಎರಡು ದಿನಗಳಲ್ಲಿ 9 ಮಂಗಗಳು ಹಾಗೂ 2 ಲಂಗೂರ್‌ಗಳ ಮೃತದೇಹ ಪತ್ತೆಯಾಗಿವೆ. ಮರಣೋತ್ತರ ಪರೀಕ್ಷೆಯಲ್ಲಿ ಕಾಯಿಲೆ ಇಲ್ಲವೆಂದು ತಿಳಿದುಬಂದಿದ್ದು, ಹೆಚ್ಚಿನ ತನಿಖೆಗಾಗಿ ಮಾದರಿಗಳನ್ನು ಬೆಂಗಳೂರಿಗೆ ರವಾನಿಸಲಾಗಿದೆ.
ಒಂದು ತಿಂಗಳ ಹಿಂದೆಯಷ್ಟೇ ಬೆಳಗಾವಿಯಲ್ಲಿ 30 ಕೃಷ್ಣಮೃಗಗಳು ನಿಗೂಢವಾಗಿ ಸಾವನ್ನಪ್ಪಿರುವುದು ಆತಂಕ ಮೂಡಿಸಿತ್ತು. ಇದೀಗ ತುಮಕೂರಿನಲ್ಲಿಯೂ ಅಂತದ್ದೇ ಪ್ರಕರಣ ಬೆಳಕಿಗೆ ಬಂದಿದೆ. ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಕೇವಲ ಎರಡು ದಿನಗಳಲ್ಲಿ 11 ಮಂಗಗಳು ನಿಗೂಢವಾಗಿ ಮೃತಪಟ್ಟಿದ್ದು, ವಿಷಪ್ರಾಶನವಾಗಿರುವ ಶಂಕೆ ವ್ಯಕ್ತವಾಗಿದೆ.

Monkey Deaths Tumakuru: 11 ಮಂಗಗಳ ಹತ್ಯೆ: ವಿಷಪ್ರಾಶನ ಶಂಕೆ

ಮಂಗಗಳು ಯಾವುದೇ ಸೋಂಕಿನಿಂದ ಮೃತಪಟ್ಟಿಲ್ಲವೆಂಬುದು ದೃಢ

ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ದಿನಗಳಲ್ಲಿ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಒಂದರ ನಂತರ ಮತ್ತೊಂದರಂತೆ ಮಂಗಗಳ ಮೃತದೇಹಗಳು ಪತ್ತೆ ಮಾಡಿದ್ದಾರೆ. ಅರಣ್ಯ ಪ್ರದೇಶದಲ್ಲಿ ನಡೆಸಿದ ಶೋಧ ಕಾರ್ಯದ ವೇಳೆ ಮೊದಲ ದಿನ ಏಳು ಮಂಗಗಳು, ಎರಡನೇ ದಿನ ನಾಲ್ಕು ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಪತ್ತೆಯಾದ ೧೧ ಮೃತದೇಹಗಳಲ್ಲಿ ಒಂಬತ್ತು ಸಾಮಾನ್ಯ ಮಂಗಗಳು ಹಾಗೂ ಎರಡು ಲಂಗೂರಗಳು ಎನ್ನಲಾಗಿದೆ. ಪ್ರಾಥಮಿಕ ಪರಿಶೀಲನೆಯಲ್ಲಿ ಮಂಗಗಳು ಯಾವುದೇ ಸೋಂಕು ಅಥವಾ ಕಾಯಿಲೆಯಿಂದ ಮೃತಪಟ್ಟಿಲ್ಲ ಎಂಬುದು ತಿಳಿದುಬಂದಿದೆ.

ತುಮಕೂರಿನಲ್ಲಿ ನಿಗೂಢವಾಗಿ 11 ಮಂಗಗಳು ಸಾವು! ವಿಷಪ್ರಾಶನದ ಶಂಕೆ? » Vijaya Sakshi News

ಬೆಂಗಳೂರಿನ ಪಶು ವೈದ್ಯಕೀಯ ವಿದ್ಯಾಲಯಕ್ಕೆ ಸ್ಯಾಂಪಲ್ ರವಾನೆ

ಅರಣ್ಯಾಧಿಕಾರಿಗಳು ಸಾವಿನ ಕಾರಣ ಪತ್ತೆ ಹಚ್ಚಲು ಮುಂದಾಗಿ, ಊರ್ಡಿಗೆರೆಯ ಪಶು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಪರೀಕ್ಷೆಯ ವೇಳೆ ಮಂಗಗಳ ಕರುಳಿನಲ್ಲಿ ಅನ್ನ ಪತ್ತೆಯಾಗಿದ್ದು, ವಿಷ ಪ್ರಾಶನದಿಂದ ಸಾವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಇದನ್ನು ದೃಢಪಡಿಸಲು ಕೆಲವು ಮಾದರಿಗಳನ್ನು ಬೆಂಗಳೂರಿನ ಪಶು ವೈದ್ಯಕೀಯ ವಿದ್ಯಾಲಯ (IAH, VB)ಕ್ಕೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬಂಧ ತುಮಕೂರು ಪ್ರಾದೇಶಿಕ ವಲಯದ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ಮಂಗಗಳ ಸಾವಿನ ಹಿಂದಿರುವ ಕಾರಣ ಹಾಗೂ ದುಷ್ಕೃತ್ಯವಿದೆಯೇ ಎಂಬುದರ ಕುರಿತು ತನಿಖೆ ಮುಂದುವರಿದಿದೆ.

TAGGED: ತುಮಕೂರು‌ #tumkur, ಸೂರ್ಯಪ್ರಗತಿ ನ್ಯೂಸ್.ಕಾಂ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share this Article
Facebook Copy Link Print
Share
Previous Article ಕರ್ನಾಟಕದಕಲ್ಲಿಯೇ ಕಂಗೆಟ್ಟ ಕಾಯಕತತ್ತ್ವ: ಡಾ. ಶಿವಾನಂದ ಶಿವಾಚಾರ್ಯ ಶ್ರೀಗಳು
Next Article ಸಾಂಕ್ರಾಮಿಕ ರೋಗ ಹತೋಟಿಗೆ ತಾಲ್ಲೂಕು ಆಡಳಿತ ಸಜ್ಜು: ತಹಶೀಲ್ದಾರ್ ಮಮತಾ
Leave a comment Leave a comment

Leave a Reply Cancel reply

Your email address will not be published. Required fields are marked *

//

Sign Up for Our Newsletter

Subscribe to our newsletter to get our newest articles instantly!

[mc4wp_form id=”847″]

ಹೆಂಡತಿ ಕಾಪಾಡಲು ಹೋಗಿ ಗಂಡನೂ ನೀರು ಪಾಲು: ಮುಗಿಲು ಮುಟ್ಟಿದ ಆಕ್ರಂದನ 

ಬಲಿಪಶು ಕುಟುಂಬಕ್ಕೆ ಧೈರ್ಯ ತುಂಬಲು ಸ್ವಾವಲಂಬಿ ನೆರವು:* ​ *ಕೊರಟಗೆರೆಯಲ್ಲಿ ಮಾದಿಗ ಮುಖಂಡರ ಗೇರವ್

ಮತಕ್ಷೇತ್ರ ಪುನರ್‌ವಿಂಗಡಣೆ: ಪ್ರತಿನಿಧಿತ್ವ, ಪ್ರಾದೇಶಿಕ ಸಮತೋಲನ ಮತ್ತು ಸಾಮಾಜಿಕ ನ್ಯಾಯದ ಸವಾಲುಗಳು

ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ

ಮಳೆ ಕೊರತೆ: ಅಕ್ಕಿ ದರ ಏರಿಕೆ ಶಾಕ್

SURYA PRAGATHISURYA PRAGATHI
Follow US

© 2022 Foxiz News Network. Ruby Design Company. All Rights Reserved.

Powered by
►
Necessary cookies enable essential site features like secure log-ins and consent preference adjustments. They do not store personal data.
None
►
Functional cookies support features like content sharing on social media, collecting feedback, and enabling third-party tools.
None
►
Analytical cookies track visitor interactions, providing insights on metrics like visitor count, bounce rate, and traffic sources.
None
►
Advertisement cookies deliver personalized ads based on your previous visits and analyze the effectiveness of ad campaigns.
None
►
Unclassified cookies are cookies that we are in the process of classifying, together with the providers of individual cookies.
None
Powered by
Welcome Back!

Sign in to your account

Lost your password?