ಲಿಂಗ ಸಮತೋಲನ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ: ಡಿಹೆಚ್‌ಒ
ತುಮಕೂರು: ಲಿಂಗ ಸಮತೋಲನವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ; ಈ ಕುರಿತು ನಾಗರಿಕರಲ್ಲಿ ಅರಿವು ಮೂಡಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ಹೇಳಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣಲಿಂಗ…
ತುಮಕೂರು ಡಿಸಿ ಕಚೇರಿಗೆ ಬಾಂಬ್ ಬೆದರಿಕೆ : ಪೊಲೀಸ್ ಬಂದೋಬಸ್ತ್
ಜಿಲ್ಲಾಧಿಕಾರಿ ಕಚೇರಿಗೆ ದುಷ್ಕರ್ಮಿಗಳು ಬಾಂಬ್ ಸ್ಪೋಟದ ಬೆದರಿಕೆ ಒಡ್ಡಿರುವ ಘಟನೆ ತುಮಕೂರಿನಲ್ಲಿ ಮಂಗಳವಾರ ನಡೆದಿದೆ. ಇ-ಮೇಲ್ ಮೂಲಕ ಸಂದೇಶ ರವಾನೆ ಮಾಡಲಾಗಿದ್ದು, ಬೆಳಗ್ಗೆ 6.59 ಕ್ಕೆ ಮೇಲ್ ತಲುಪಿದೆ. ಕೂಡಲೇ ಪೊಲೀಸರು ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ ಕಚೇರಿ ಎಲ್ಲವನ್ನೂ ಸಂಪೂರ್ಣ…
ಧಾರ್ಮಿಕ ಸಂಸ್ಕೃತಿ ಪರಂಪರೆ ಉಳಿಸಿ ಬೆಳೆಸುವಲ್ಲಿ ಮಠಗಳ ಪಾತ್ರ ಮಹತ್ವದ್ದು. – ಶ್ರೀ ನಂಜಾವಧೂತ ಸ್ವಾಮೀಜಿ
ನವೀನ್ ಶಿರಾ ಶಿರಾ : ಪ್ರತಿ ವರ್ಷದಂತೆ ಶ್ರೀ ಓಂಕಾರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಧಾರ್ಮಿಕ ವಿಧಿ ವಿಧಾನದಂತೆ 03.01.26 ರಿಂದ 15.01.26 ರವರಿಗೆ ನಡೆಯಲಿದೆ. ಮಠಮಾನ್ಯಗಳು ಜನರಿಗೋಸ್ಕರ ತಮ್ಮ ಕಾರ್ಯವಿಧಾನ ರೂಪಿಸುತ್ತವೆ ಎಂದು ಸ್ಪಟಿಕಪುರಿ ಮಹಾ ಸಂಸ್ಥಾನ, ಶ್ರೀ ಗುರುಗುಂಡ…
ಮುಗ್ಧ ಭಕ್ತನಿಗೆ ಒಲಿದ ಶ್ರೀರಾಮ: ರಾಮಾಯಣ ಕಾಲದ ಕಥೆ
ಇದು ರಾಮಾಯಣದ ಕಾಲದಲ್ಲಿ ನಡೆದ ಒಂದು ಕಥೆ ಅಂತ ಕೇಳಿದ್ದೆ. ಅಯೋಧ್ಯ ನಗರದ ಒಂದು ಮನೆಯಲ್ಲಿ ಒಬ್ಬ ಮುಗ್ಧ ಹುಡುಗ ಕೆಲಸಕ್ಕೆ ಸೇರಿಕೊಂಡಿದ್ದ. ಆದರೆ ಅವನು ತುಂಬಾ ಸೋಮಾರಿ. ಏನೂ ಕೆಲಸ ಮಾಡುತ್ತಿರಲಿಲ್ಲ,. ಆದರೆ ಅವನು ತಿಂಡಿಪೋತ, ಹಸಿವು ತಡೆಯಲು ಅವನಿಂದ…
ಬಿಲ್ ಪಾವತಿಸದ ತಾಲೂಕು ಆಫೀಸಿನ ಟೇಬಲ್, ಕುರ್ಚಿ, ಕಂಪ್ಯೂಟರ್ ಜಪ್ತಿ….!
ಬಿಲ್ ಪಾವತಿಸದ ಸರ್ಕಾರ; ತಾಲೂಕು ಆಫೀಸಿನ ಟೇಬಲ್, ಕುರ್ಚಿ, ಕಂಪ್ಯೂಟರ್ ಜಪ್ತಿ ಮಾಡಿದ ಕೋರ್ಟ್!ಸರ್ಕಾರದಿಂದ ಹಾರ್ಡ್‌ವೇರ್ ವ್ಯಾಪಾರಿಗೆ ಪಾವತಿಸಬೇಕಿದ್ದ ₹6 ಲಕ್ಷ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ನ್ಯಾಯಾಲಯವು ತಾಲ್ಲೂಕು ಪಂಚಾಯತಿ ಕಚೇರಿಯ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲು ಆದೇಶಿಸಿದೆ. ನ್ಯಾಯಾಲಯದ…
ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ, ನೀಡುವುದನ್ನ ವಿರೋಧಿಸಿ ತಹಸಿಲ್ದಾರ್ ಕಚೇರಿಗೆ ರೈತರು ಮುತ್ತಿಗೆಯನ್ನ ಹಾಕಿ ಪ್ರತಿಭಟನೆ
ಕುಣಿಗಲ್ : ಕಲ್ಲು ಗಣಿಗಾರಿಕೆ ನಡೆಸಲು ಅನುಮತಿ, ನೀಡುವುದನ್ನ ವಿರೋಧಿಸಿ ತಹಸಿಲ್ದಾರ್ ಕಚೇರಿಗೆ ರೈತರು ಮುತ್ತಿಗೆಯನ್ನ ಹಾಕಿ ಪ್ರತಿಭಟನೆ ನಡೆಸಿದರು. ತಾಲೂಕಿನ ಹುಲಿಯೂರುದುರ್ಗ ಹೋಬಳಿ ಉಜ್ಜಿನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಮತ್ತು ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ…
ಸಾಹೇ ವಿವಿ ಅಂತರ್‌ಕಾಲೇಜು ವಾಲಿಬಾಲ್ ಪಂದ್ಯವಳಿ: ಎಸ್‌ಎಸ್‌ಐಟಿ ತಂಡಕ್ಕೆ ಟ್ರೋಫಿ
ತುಮಕೂರು: ಕ್ರೀಡಾಕೂಟಗಳು ವಿದ್ಯಾರ್ಥಿಗಳ ಮನಸ್ಸಿಗೆ ಮತ್ತು ದೇಹಕ್ಕೆ ಹೊಸ ಚೈತನ್ಯವನ್ನು ನೀಡುತ್ತದೆ ಪ್ರತಿನಿತ್ಯ ದೇಹವನ್ನು ದಂಡಿಸಿ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಸಾಹೇ ವಿಶ್ವ ವಿದ್ಯಾನಿಲಯದ ಉಪಕುಲಪತಿಗಳಾದ ಡಾ.ಕೆ.ಬಿ.ಲಿಂಗೇಗೌಡ ತಿಳಿಸಿದರು.ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಆವರಣದಲ್ಲಿ…
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ : ಯಶಸ್ವಿಗೆ ಡಿಸಿ ಕರೆ
ತುಮಕೂರು(ಕ.ವಾ.)ಡಿ.15: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ, ತಮ್ಮಗೆ ನಿಯೋಜಿಸಲಾದ ಕಾರ್ಯಗಳನ್ನು ಅಚ್ಚುಕಟ್ಟಾಗಿ ಮತ್ತು ಸಮಯಕ್ಕೆ ಸರಿಯಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ೧೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ…
ಶ್ರೀ ಸಿದ್ದಾರ್ಥಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಸಂಗಮ ಸಮಾಗಮ
ಹಚ್ಚ ಹಸುರಿನ ಎಸ್ ಎಸ್ ಐ ಟಿ ಗ್ರೀನ್ ಕ್ಯಾಂಪಸ್ ಆವರಣದಲ್ಲಿ ಪ್ರತಿ ನಿತ್ಯ ವಿಶೇಷ ಸುದ್ದಿ ವ್ಯಾಖ್ಯಾನ ಮಾಡಿ ಪೋಟೋ ವಿಡಿಯೋ ಮಾಡುತ್ತಾ ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಲು ಬಂದಿರುವ ನೂತನ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೂ ಸಡಗರ ....ಸಂಭ್ರಮ.... ಅದೇ 2025ರ ಸಮಾಗಮ…
ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನವಿರೋಧಿ ಧೋರಣೆ ಹೊಂದಿರುವ ಕಾಂ||ಬಿ|| ಜೆ|| ಪಕ್ಷಗಳಿಗೆ ಪರ್ಯಾಯ ಪಕ್ಷ….
ತುಮಕೂರು.ಡಿ.15:ರೈತ ವಿರೋಧಿ, ಕಾರ್ಮಿಕ ವಿರೋಧಿ, ಜನವಿರೋಧಿ ಧೋರಣೆ ಹೊಂದಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಗೆ ಪರ್ಯಾಯವಾಗಿ ಜನಪರ ಅಂಶಗಳನ್ನು ಒಳಗೊಂಡ ರಾಜಕೀಯ ಆಂದೋಲನ ರೂಪಿಸುವ ನಿಟ್ಟಿನಲ್ಲಿ ಸಿಪಿಐ(ಎಂ) ರಾಜ್ಯದಾದ್ಯಂತ ಕೈಗೊಂಡಿರುವ ಪರ್ಯಾಯ ರಾಜಕಾರಣಕ್ಕಾಗಿ ಜನದನಿಯ ರ‍್ಯಾಲಿ ಎಂಬ ಬೃಹತ್ ಪ್ರತಿಭಟನಾ…
